ಪತ್ರಿಕಾ ವಿತರಿಕರಿಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ನಾನೊಬ್ಬ ಪತ್ರಿಕಾ ವಿತರಕರ ಪ್ರತಿನಿಧಿ: ಕೆ.ವಿ.ಪ್ರಭಾಕರ್ ತುಮಕೂರು ನಾನು ಪತ್ರಕರ್ತ ಆಗುವುದಕ್ಕಿಂತ ಮೊದಲು ನಾನೊಬ್ಬ ಪತ್ರಿಕಾ ವಿತರಕ. ಪತ್ರಿಕಾ ವಿತರಣೆ ತಪಸ್ಸಿನ ಕೆಲಸ. ಮಳೆ, ಗಾಳಿ, ಚಳಿಗೆ ಈ ತಪಸ್ಸು ಭಂಗ ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮೂರನೇ ರಾಜ್ಯ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪತ್ರಿಕಾ … Continue reading ಪತ್ರಿಕಾ ವಿತರಿಕರಿಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ