This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಮುಗಿಲು ಮುಟ್ಟಿದ ಜಯ ಘೋಷ, ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದ ಮೋದಿ

ಮುಗಿಲು ಮುಟ್ಟಿದ ಜಯ ಘೋಷ, ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದ ಮೋದಿ

ಕಲಬುರಗಿ: ಲೋಕಸಭೆ ಚುನಾವಣೆ 2024 ಕಾವು ಜೋರಾಗಿದ್ದು, ಭಾರತದ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ಕೆಲವೇ ನಿಮಿಷಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ರ್ಯಾಲಿ ಆರಂಭವಾಗಲಿದ್ದು, ಬಳಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಕ್ಷಣಕ್ಷಣದ ಮಾಹಿತಿಗಳನ್ನು ಟಿವಿ9 ಡಿಜಿಟಲ್ ಲೈವ್​ನಲ್ಲಿ ಪಡೆಯಿರಿ.

ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಎನ್ ವಿ ಗ್ರೌಂಡ್​ನಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದರು ಎಂದು ಮಾಹಿತಿ ಬೆಳಕಿಗೆ ಬಂದಿದೆ.

";