This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Entertainment News

ಮಾಜಿ ಪತ್ನಿಯ ಎಂಟ್ರಿಗೆ ನಕ್ಕ ನಾಗ ಚೈತನ್ಯ:ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡಿದ ನಾಗ ಚೈತನ್ಯ

ಮಾಜಿ ಪತ್ನಿಯ ಎಂಟ್ರಿಗೆ ನಕ್ಕ ನಾಗ ಚೈತನ್ಯ:ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡಿದ ನಾಗ ಚೈತನ್ಯ

ಈವರೆಗೆ ಸಮಂತಾ ಹಾಗೂ ನಾಗ ಚೈತನ್ಯ ಮುಖಾಮುಖಿ ಆಗಿಲ್ಲ. ಈಗ ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡುವ ಅಪರೂಪದ ಅವಕಾಶ ನಾಗ ಚೈತನ್ಯ ಅವರಿಗೆ ಸಿಕ್ಕಿತ್ತು. ಈ ವೇಳೆ ಅವರ ರಿಯಾಕ್ಷನ್ ನೋಡಿ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
‘ಮನಂ’ ಸಿನಿಮಾ 2014ರ ಮೇ 23ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಈಗ ದಶಕಗಳ ಸಂಭ್ರಮ. ಈ ಸಿನಿಮಾದಲ್ಲಿ ಅಕ್ಕಿನೇನಿ ನಾಗೇಶ್ವರ ರಾವ್, ಅಕ್ಕಿನೇನಿ ನಾಗಾರ್ಜುನ, ನಾಗ ಚೈತನ್ಯ, ಅಖಿಲ್ ಮತ್ತು ಸಮಂತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು.

ಸಿನಿಮಾನ ಮತ್ತೊಮ್ಮೆ ಬಿಡುಗಡೆ ಮಾಡಲಾಗಿದೆ. ತೆಲುಗು ರಾಜ್ಯಗಳಲ್ಲಿ ‘ಮನಂ’ ಸಿನಿಮಾದ ವಿಶೇಷ ಪ್ರದರ್ಶನಗಳು ನಡೆಯುತ್ತಿವೆ. ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣಂನ ಹಲವು ಚಿತ್ರಮಂದಿರಗಳಲ್ಲಿ ‘ಮನಂ’ ಸಿನಿಮಾ ವಿಶೇಷ ಪ್ರದರ್ಶನ ಕಾಣುತ್ತಿದೆ.