LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2025 ರ ಆಸ್ಟ್ರೇಲಿಯನ್ ಓಪನ್ ಬಾಡ್ಮಿಂಟನ್ ಪ್ರಶಸ್ತಿ ಮೂಡಿಗೆರಿಸಿಕೊಂಡ : ಲಕ್ಷ್ಯ ಸೇನ್

ಸಿಡ್ನಿ : ಆಸ್ಟ್ರೇಲಿಯನ್  ಓಪನ್ ಸೂಪರ್  500  ಟುರ್ನಿಯಲ್ಲಿ ಭಾರತದ  ಲಕ್ಷ್ಯ  ಸೇನ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. 24 ವರ್ಷದ ಲಕ್ಷ್ಯ,  ಇಂದು ( ಭಾನುವಾರ)  ನಡೆದ  ಪುರುಷರ  ಸಿಂಗಲ್ಸ್ ವಿಭಾಗದ  ಫೈನಲ್  ನಲ್ಲಿ  ಜಪಾನನ್  ಯುಶಿ ತನಾಕ್ ವಿರುದ್ಧ 28 ನಿಮಿಷಗಳಲ್ಲಿ,   21-15    21-11ರ ಅಂತರದಲ್ಲಿಪಂದ್ಯ ಗೆದ್ದಿದ್ದಾರೆ.
2021 ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದಿದ ಲಕ್ಷ್ಯ, 2024 ಸಯ್ಯದ್ ಮೋದಿ ಇಂಟರ್ನ್ಯಾಷನಲ್ ಸೂಪರ್ 300 ಟುರ್ನಿಯಲ್ಲಿ ಕೊನೆಯದಾಗಿ ಪ್ರಶಸ್ತಿ ಗೆದ್ದಿದ್ದರು.
ಪ್ಯಾರಿಸ್ ಒಲಂಫಿಕ್ಸ್ ನಲ್ಲಿ ನಾಲ್ಕೈನೇ ಸ್ಥಾನ ಪಡೆದ ಲಕ್ಷ್ಯ, ಇಂದು ಮೊದಲ ಪ್ರಶಸ್ತಿ ಮೂಡಿಗೆರಿಸಿಕೊಂಡಿದ್ದಾರೆ.

Author
Nimma Suddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಬೆಂಗಳೂರು-ಹಾಸನ-ಮಂಗಳೂರು ಜೋಡಿ ರೈಲು ಹಳಿ ನಿರ್ಮಾಣ; ಸಚಿವ ಎಂ.ಬಿ. ಪಾಟೀಲ ಚರ್ಚೆ!ಸಾರ್ವಜನಿಕ ಹಣದಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದ ನೆಹರೂ ಎಂದ ರಾಜನಾಥ ಸಿಂಗ್ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತುಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ: ರಾಜ್ಯಸಭೆಗೆ ಅಮಿತ್ ಶಾ70ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು ; ಬೆಂಗಳೂರು, ಮುಂಬೈ ಸೇರಿ ಅನೇಕ ಏರ್ಪೋರ್ಟ್'ನಲ್ಲಿ ಅವ್ಯವಸ್ಥೆದ. ಆಫ್ರಿಕಾ ವಿರುದ್ಧದ 5 ಪಂದ್ಯಗಳ T20I ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ |IND vs SAಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ! ಈ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!ಸಿಬಿಐ ತನಿಖೆ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಮನವಿ