LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಬೆಳಂ ಬೆಳಗ್ಗೆ ಶನಿವಾರದಂದು ದಿಢೀರ್ ಭೇಟಿ ನೀಡಿದರು.

ಇಳಕಲ್ ನಗರದ ವಾಲ್ಮೀಕಿ ಸರ್ಕಲ್ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ವಸತಿನಿಲಯಕ್ಕೆ

ಮತ್ತು ಕಂದಗಲ್ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿನೀಡಲಾಯಿತು.

ವಸತಿ ನಿಲಯದಲ್ಲಿ ಯಾವುದೇ ರೀತಿಯ ಮಕ್ಕಳ ರಕ್ಷಣಾ ನೀತಿ ಅಳವಡಿಸಿಕೊಳ್ಳದೆ ಇರುವುದು , ಹಾಗೂ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವದು , ದಾಸ್ತಾನು ಸಂಗ್ರಹ ದಾಖಲಾತಿ ಪುಸ್ತಕದಲ್ಲಿ ವ್ಯತ್ಯಾಸ ಕಂಡುಬಂದಿತು,

ಇದರ ಕುರಿತು ಅಲ್ಲೇ
ಹಾಜರಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಲಾಗಿದೆ, ಹಾಗೆ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳಿಗೂ ಶಿಸ್ತು ಕ್ರಮಕ್ಕೆ ಜರುಗಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಮಾಧ್ಯಮದವರಿಗೆ ತಿಳಿಸಿದರು.

ವರದಿಗಾರರು ; ಶರಣಗೌಡ ಕಂದಕೂರ

Author
Nimma Suddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಬೆಂಗಳೂರು-ಹಾಸನ-ಮಂಗಳೂರು ಜೋಡಿ ರೈಲು ಹಳಿ ನಿರ್ಮಾಣ; ಸಚಿವ ಎಂ.ಬಿ. ಪಾಟೀಲ ಚರ್ಚೆ!ಸಾರ್ವಜನಿಕ ಹಣದಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದ ನೆಹರೂ ಎಂದ ರಾಜನಾಥ ಸಿಂಗ್ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತುಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ: ರಾಜ್ಯಸಭೆಗೆ ಅಮಿತ್ ಶಾ70ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು ; ಬೆಂಗಳೂರು, ಮುಂಬೈ ಸೇರಿ ಅನೇಕ ಏರ್ಪೋರ್ಟ್'ನಲ್ಲಿ ಅವ್ಯವಸ್ಥೆದ. ಆಫ್ರಿಕಾ ವಿರುದ್ಧದ 5 ಪಂದ್ಯಗಳ T20I ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ |IND vs SAಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ! ಈ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!ಸಿಬಿಐ ತನಿಖೆ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಮನವಿ