LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಚಕರ ವಾಣಿ

ಬಸ್‌ಟ್ಯಾಂಡ್ ಹತ್ತಿರದ ‘ಮಿನಿ ಬೆಟ್ಟ’ದಂತೆ ಇರುವ ರೋಡ್ ಬ್ರೇಕ್ — ಜನರ ನರಳಾಟ

ವಿಜಯಪುರ ನಗರದ ಹೊಸ ಬಸ್‌ಟ್ಯಾಂಡ್ ಹಾಗೂ ಹಳೆ ಬಸ್‌ಟ್ಯಾಂಡ್ ಹತ್ತಿರ ನಿರ್ಮಿಸಿರುವ ರೋಡ್ ಬ್ರೇಕ್ ಜನರಿಗೆ ತೊಂದರೆಯ ಕಾರಣವಾಗಿದೆ. ವಾಹನಗಳ ವೇಗ ನಿಯಂತ್ರಣಕ್ಕಾಗಿ ರೋಡ್ ಬ್ರೇಕ್‌ಗಳು ಅಗತ್ಯವಾದರೂ, ಇಲ್ಲಿ ನಿರ್ಮಿಸಿರುವುದು ರೋಡ್ ಬ್ರೇಕ್‌ ಅತಿಯಾಗಿ ಎತ್ತರವಾಗಿದ್ದು, ಜನರಿಗೆ ಇದು “ರೋಡ್ ಬ್ರೇಕ್”ಗಿಂತಲೂ “ಮಿನಿ ಬೆಟ್ಟ”ದಂತೆ ಕಾಣಿಸುತ್ತಿದೆ.

ನಗರ ಸಾರಿಗೆ ಬಸ್‌ಗಳು, ಖಾಸಗಿ ಬಸ್‌ಗಳು ಹಾಗೂ ಇತರೆ ದೊಡ್ಡ ವಾಹನಗಳು ಈ ಭಾಗದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದು.

ರಸ್ತೆ ನಿರ್ಮಾಣ ಇಲಾಖೆ ಹಾಗೂ ನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಈ ಅತೀ ಎತ್ತರದ ರೋಡ್ ಬ್ರೇಕ್‌ನ್ನು ನಿಯಮಾನುಸಾರ ತಿದ್ದುಪಡಿ ಮಾಡಬೇಕಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಅನುಕೂಲಕ್ಕಾಗಿ ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ವಿನಂತಿ.

- ಸಾರಿಕಾ ಪೂಜಾರಿ

Author
Nimma Suddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ನಿಲಯಗಳಿಗೆ ದೀಡಿರ್ ಬೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಬೆಂಗಳೂರು-ಹಾಸನ-ಮಂಗಳೂರು ಜೋಡಿ ರೈಲು ಹಳಿ ನಿರ್ಮಾಣ; ಸಚಿವ ಎಂ.ಬಿ. ಪಾಟೀಲ ಚರ್ಚೆ!ಸಾರ್ವಜನಿಕ ಹಣದಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದ ನೆಹರೂ ಎಂದ ರಾಜನಾಥ ಸಿಂಗ್ಪುಟಿನ್ ಭೇಟಿ: ಭಾರತದ ಜೊತೆ ಅಣು ಸಹಕಾರ ಒಪ್ಪಂದಕ್ಕೆ ರಷ್ಯಾ ಸಂಪುಟ ಅಸ್ತುಕರ್ನಾಟಕದ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ: ರಾಜ್ಯಸಭೆಗೆ ಅಮಿತ್ ಶಾ70ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು ; ಬೆಂಗಳೂರು, ಮುಂಬೈ ಸೇರಿ ಅನೇಕ ಏರ್ಪೋರ್ಟ್'ನಲ್ಲಿ ಅವ್ಯವಸ್ಥೆದ. ಆಫ್ರಿಕಾ ವಿರುದ್ಧದ 5 ಪಂದ್ಯಗಳ T20I ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ |IND vs SAಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರವಾಯುಭಾರ ಕುಸಿತ, ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ! ಈ ಭಾಗಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!ಸಿಬಿಐ ತನಿಖೆ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಮನವಿ