ಈಗ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ

ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿಕೆ ವಿಜಯಪುರ ಡಿ.ಕೆ. ಶಿವಕುಮಾರ ಸಿಎಂ ಆಗಬೇಕೆಂದು ನೊಣವಿನಕೆರೆ ಸ್ವಾಮೀಜಿ ಹೇಳಿಕೆ ಅಪ್ರಸ್ತುತ. ಈಗಂತೂ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗುವುದು ನಮ್ಮ ಪಕ್ಷದ ವರಿಷ್ಠರ ಕೈಯ್ಯಲ್ಲಿರುತ್ತದೆ. ಇದಕ್ಕೆಂದೇ ಕಾಂಗ್ರೆಸ್ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ … Continue reading ಈಗ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ