This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಆರಂಭ

ನಿಮ್ಮ ಸುದ್ದಿ ಬಾಗಲಕೋಟೆ

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದಲ್ಲಿರುವ ೨ನೇ ಮಹಡಿಯ ಕೊಠಡಿ ಸಂ.೧೦೪ ರಲ್ಲಿ ಆರಂಭಿಸಲಾದ ಸಚಿವರ ಕಾರ್ಯಾಲಯವನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೋಮವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾ ಉಸ್ತುವಾರಿ ಕಾಂiÀiðದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಜಿ.ಪಂ ನೂತನ ಸಭಾಭವನದಲ್ಲಿ ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆಯ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

";