ಹೊಸ ನೇಮಕಾತಿ ಅಧಿಸೂಚನೆ 2024
PDO Recruitment 2024 Apply Online : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
PDO Recruitment 2024 Apply Online – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
pdo recruitment 2024 apply online
ಇಲಾಖೆ ಹೆಸರು: | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
ಹುದ್ದೆಗಳ ಹೆಸರು: | ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) |
ಒಟ್ಟು ಹುದ್ದೆಗಳು | 247 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಉಳಿಕೆ ಮೂಲ ವೃಂದ 150 |
ಹೈ-ಕ ವೃಂದ 97 |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಕಾನೂನಿನನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
-ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
-ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
-ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,900 ರಿಂದ ರೂ. 70,850 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
– ಸಾಮಾನ್ಯ ಅಭ್ಯರ್ಥಿಗಳು – ರೂ. 600
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
– ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
– ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
PDO Recruitment 2024 Apply Online
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಏಪ್ರಿಲ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 03 ಅಕ್ಟೋಬರ್ 2024 |