ಬಾಗಲಕೋಟೆ
ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯಿತಿಯಲ್ಲಿ 2025-06ನೇ ಸಾಲಿನ ಆಯ-ವ್ಯಯ ತಯಾರಿ ಕುರಿತು ಜ.20 ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ.
ಪಪಂ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಪಪಂ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಆಶ್ರಯ ಸಮಿತಿ ಸದಸ್ಯರು, ಸಂಘ-ಸAಸ್ಥೆ ಮುಖ್ಯಸ್ಥರು ಸಭೆಗೆ ಆಗಮಿಸಿ ಬಜೆಟ್ ತಯಾರಿಸಲು ಸಲಹೆ, ಸೂಚನೆ ನೀಡಬೇಕು ಎಂದು ಮುಖ್ಯಾಕಾರಿ ಸುರೇಶ ಪಾಟೀಲ ತಿಳಿಸಿದ್ದಾರೆ.