This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

National News

ಇಂದು ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇಂದು ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇನ್ನು ಈ ಮೆಟ್ರೋವನ್ನು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸುವ ಮೂಲಕ ಪ್ರಧಾನಿ ಮೋದಿ ಅವರು ಉದ್ಘಾಟನೆ ಮಾಡಿದರು ಎಂದು ಮಾಹಿತಿ ಬೆಳಕಿಗೆ ಬಂದಿದೆ.

Nimma Suddi
";