This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ರಾಜ್ಯದ ನೈಋತ್ಯ ರೈಲ್ವೆ ವಲಯದ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ

ರಾಜ್ಯದ ನೈಋತ್ಯ ರೈಲ್ವೆ ವಲಯದ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಕರ್ನಾಟಕ ನೈಋತ್ಯ ರೈಲ್ವೆ ವಲಯದ 15 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಫೆ.26) ವರ್ಚುವಲ್​ ಮೂಲಕ ಚಾಲನೆ ನೀಡಿದರು.

ಅಮೃತ ಭಾರತ ನಿಲ್ದಾಣ ಯೋಜನೆಯಡಿ 372,13 ಕೋಟಿ ರೂ. ವೆಚ್ಚದಲ್ಲಿ 15 ರೈಲು ನಿಲ್ದಾಣಗಳಿಗೆ ಸ್ಮಾರ್ಟ್​ ಟಚ್​ ನೀಡಲಾಗುತ್ತದೆ.

ನೈಋತ್ಯ ರೈಲ್ವೆ ವ್ಯಾಪ್ತಿಯ ಕರ್ನಾಟಕದ ಕೆಂಗೇರಿ, ಕೃಷ್ಣರಾಜಪುರ, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕುಪ್ಪಂ, ಮಲ್ಲೇಶ್ವರ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್​ ಫೀಲ್ಡ್​​ ರೈಲು ನಿಲ್ದಾಣಗಳು ಒಟ್ಟು 327.13 ರೂ. ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಳ್ಳಲಿವೆ ಎಂದು ಮಾಹಿತಿ ಕಂಡು ಬಂದಿದೆ.

Nimma Suddi
";