ಬಾಗಲಕೋಟೆ : ಜಿಲ್ಲೆಯಾದ್ಯಂತ ರಾಮ ಮಂದಿರ ಉದ್ಘಾಟನೆ ಸಂಭ್ರಮ ಗರಿಗೆದರಿದೆ.
ಶಾಲೆಗಳಲ್ಲಿ ರಾಮ, ಸೀತಾ, ಲಕ್ಷ್ಮಣ ವೇಷಧಾರಿಗಳು ಗಮನ ಸೆಳೆಯುತ್ತಿದ್ದಾರೆ.
ಸೀತಿಮನಿಯ ಸೀತಾದೇವಿ ದೇವಸ್ಥಾನ, ಸೂಳಿಕೇರಿ, ಜಮಖಂಡಿಯ ರಾಮ ಮಂದಿರಗಳು, ತುಳಸಿಗೇರಿ ಆಂಜನೇಯ ದೇವಸ್ಥಾನದಲ್ಲಿ ಹೋಮ, ಹವನ ನಡೆಸಲಾಗುತ್ತಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಂದ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ.
ಮುಚಖಂಡಿ ಕ್ರಾಸ್ ನಲ್ಲಿ ಪಂಚಮುಖಿ ಆಂಜನೇಯ ದೇವಸ್ಥಾನ ಉದ್ಘಾಟನೆ ನೆರವೇರಲಿದೆ.
Nimma Suddi > Local News > ಬಾಗಲಕೋಟೆ ಜಿಲ್ಲೆಯಲ್ಲಿ ರಾಮ ಜಪ
ಬಾಗಲಕೋಟೆ ಜಿಲ್ಲೆಯಲ್ಲಿ ರಾಮ ಜಪ
Nimma Suddi Desk.22/01/2024
posted on
Leave a reply