ಅಮೀನಗಡ ನಗರ ಬಿಜೆಪಿ ಘಟಕಕ್ಕೆ ರಾಜೀನಾಮೆ
ನಿಮ್ಮ ಸುದ್ದಿ ಬಾಗಲಕೋಟೆಜಿ
ಜಿಲ್ಲೆಯ ಅಮೀನಗಡ ಪಟ್ಟಣದ ಬಿಜೆಪಿ ನಗರ ಘಟಕಕ್ಕೆ ಘಟಕದ ಅಧ್ಯಕ್ಷ ಯಮನಪ್ಪ ನಾಗರಾಳ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲರಿಗೆ ಸಲ್ಲಿಸಿದ ರಾಜೀನಾಮೆ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಕಳೆದ ನಾಲ್ಕು ವರ್ಷದಿಂದ ಅಮೀನಗಡ ನಗರ ಘಟಕ ಅಧ್ತಕ್ಷನಾಗಿ ಕಾರ್ಯ ನಿರ್ವಹಿಸಿದ್ದು ಕಾರಣಾಂತರದಿಂದ ನಗರ ಘಟಕ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಬಹುಶ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ.