This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsState News

ಸಂಗಮೇಶ್ವರ ಬ್ಯಾಂಕ್:೧೪ನೇ ವಾರ್ಷಿಕೋತ್ಸವ

ಸಂಗಮೇಶ್ವರ ಬ್ಯಾಂಕ್:೧೪ನೇ ವಾರ್ಷಿಕೋತ್ಸವ

ಬಾಗಲಕೋಟೆ

ಜಿಲ್ಲೆಯ ಅಮೀನಗಡ ಪಟ್ಟಣದ ಸಂಗಮೇಶ್ವರ ಪತ್ತಿನ ಸಹಕಾರಿ ಸಂಘದ ೧೪ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭ ಸೆ.೨೫ರಂದು ನಡೆಯಲಿದೆ.

ಪಟ್ಟಣದ ಪ್ರಭುಶಂಕರೇಶ್ವರ ಗಚ್ಚಿನಮಠದ ಸಭಾಭವನದಲ್ಲಿ ಸಂಜೆ ೬.೩೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಭುಶಂಕರೇಶ್ವರ ಗಚ್ಚಿನಮಠದ ಶಂಕರರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಪಿ.ಆರ್.ಅರಳೇಲಿಮಠ ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಸಂಘದ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ ಹಿರೇಮಠ, ಮಹಾಂತೇಶ ಹಿರೇಮಠ, ಮಹಾಂತೇಶ ಗೋಲಪ್ಪನವರ, ಕೆ.ಎಚ್.ಕಾಳಗಿ, ವಿ.ಎಸ್.ಕನ್ನೂರ, ಎಸ್.ಬಿ.ಐಹೊಳ್ಳಿ, ಎಸ್ಸೆಸ್ಸೆಸಿ ಟ್ರಸ್ಟ್ ಅಧ್ಯಕ್ಷ ಗುರುಬಸಯ್ಯ ಹಿರೇಮಠ ಇತರರು ಆಗಮಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Nimma Suddi
";