This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime NewsState News

ಬಾಗಲಕೋಟೆ: ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ಬಾಗಲಕೋಟೆ: ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾದ ಘಟನೆ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದ ಬಳಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ವೇಳೆ ಸ್ವಾಮೀಜಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಶ್ರೀಗಳಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

 

Nimma Suddi
";