This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics News

ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ, ಶ್ರೇಯಸ್ ಪಟೇಲ್​ಗೆ ಗೆಲುವು

ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ, ಶ್ರೇಯಸ್ ಪಟೇಲ್​ಗೆ ಗೆಲುವು

ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಎರಡು ದಶಕಗಳ ಬಳಿಕ ಕಾಂಗ್ರೆಸ್ ಸಂಸತ್ ಸ್ಥಾನ ಗೆದ್ದಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿಸುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್​ ಗೆದ್ದು ಬೀಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಅವರು ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಸೋಲಿಸಿದ ಪುಟ್ಟಸ್ವಾಮಿಗೌಡರ ಮೊಮ್ಮಗನಿಂದ ದೇವೇಗೌಡರ ಮೊಮ್ಮಗನಿಗೆ ಸೋಲು.

";