This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಸುಮಲತಾ ಅಂಬರೀಶ್​

ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಸುಮಲತಾ ಅಂಬರೀಶ್​

ಮಂಡ್ಯ: ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.

ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು (ಫೆ.26) ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ಟೆಕೆಟ್ ಕೇಳಿಯೇ ಕೇಳುತ್ತೇನೆ. ನನಗೆ ನನ್ನದೇ ಆದ ಆತ್ಮವಿಶ್ವಾಸ ಇದೆ. ಜೆಡಿಎಸ್​ ಪಕ್ಷ ಎನ್​ಡಿಎ ಭಾಗ, ನಾನು ಸಹ ಎನ್​ಡಿಎ ಭಾಗ. ಮಂಡ್ಯ ಸ್ಥಿತಿಗತಿ ಕುರಿತು ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ಸೂಚಿಸಿದರು.

Nimma Suddi
";