
ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು : ಸವದಿ ಕಿಡಿ
ಚಿಕ್ಕೋಡಿ: ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ. ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು ಎಂದು ಶಾಸಕ ಲಕ್ಷ್ಮಣ ಸವದಿ…