This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದ್ದು,ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ: ಮೋದಿ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದ್ದು,ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ: ಮೋದಿ

ಕಲಬುರಗಿ: ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ. ಕಾಂಗ್ರೆಸ್​ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾಂಗ್ರೆಸ್​ಗೆ ಭ್ರಷ್ಟಾಚಾರವೇ ಉಸಿರಾಗಿದೆ ಎಂದರು.

ನಾನು 2 ದಿನಗಳಲ್ಲಿ 4 ದಕ್ಷಿಣ ರಾಜ್ಯಗಳಿಗೆ ಭೇಟಿ ನೀಡಿದ್ದು, ದಕ್ಷಿಣ ಭಾರತ ರಾಜ್ಯಗಳಲ್ಲಿ ಬಿಜೆಪಿ ಬಗ್ಗೆ ಉತ್ಸುಕತರಾಗಿದ್ದಾರೆ. ಜನರ ಉತ್ಸಾಹ ನೋಡಿ ನನಗೆ ಬಹಳ ಆನಂದವಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್​​ ಬಗ್ಗೆ ಜನ ಆಕ್ರೋಶಗೊಂಡಿದ್ದಾರೆ ಎಂದು ಹೇಳುವ ಮೂಲಕ ಭಾಷಣದಲ್ಲಿ ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಸರ್ಕಾರ ಇಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ ಎಂದು ಸೂಚಿಸಿದರು.

";