ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಏಪ್ರಿಲ್ 26ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 7ರಂದು ಮೂರನೇ ಹಂತದಲ್ಲಿ 94 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 13ರಂದು ನಾಲ್ಕನೇ ಹಂತದಲ್ಲಿ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 20 ರಂದು ಐದನೇ ಹಂತದಲ್ಲಿ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 25ರಂದು ಆರನೇ ಹಂತದಲ್ಲಿ 56 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಜೂನ್ 1ರಂದು ಏಳನೇ ಹಂತದಲ್ಲಿ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದರು.