This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಸಮಯ ಬಂದಿದೆ: ಡಿಕೆ ಶಿವಕುಮಾರ್

ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಸಮಯ ಬಂದಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಶ್ರದ್ಧೆವಹಿಸಿ ಕೆಲಸಮಾಡುವಂತೆ ಎಚ್ಚರಿಕೆ ಮಿಶ್ರಿತ ಸಲಹೆ ನೀಡಿದರು.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಅವರು, ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಸಮಯ ಬಂದಿದೆ.

ಬೂತ್ ಮಟ್ಟದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಾ ಪಕ್ಷಕ್ಕಾಗಿ ವೋಟು ಗಿಟ್ಟಿಸುವ ಸಾಮರ್ಥ್ಯ ಹೊಂದರುವರು ಮಾತ್ರ ನಾಯಕತ್ವ ಪಡೆಯುವ ಆಸೆ ಇಟ್ಟುಕೊಳ್ಳಿ ಎಂದರು.

ತಾವು ನೀಡಿದ ಸೂಚನೆಗಳು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಮತ್ತು ಸೋಶಿಯಲ್ ಮೀಡಿಯ ಸೆಲ್ ಗೂ ಅನ್ವಯಿಸುತ್ತದೆ ಎಂದು ಹೇಳಿದರು.

ಕೇವಲ ಖಾದಿ ಬಟ್ಟೆ ತೊಟ್ಟು ಕಾರಲ್ಲಿ ಓಡಾಡುತ್ತಾ ಸಮಯ ವ್ಯರ್ಥ ಮಾಡುವ ಮತ್ತು ಎಂಎಲ್ ಎ, ಎಮ್ಮೆಲ್ಸಿ ಟಿಕೆಟ್ ಕೇಳುವ ಕಾರ್ಯಕರ್ತರು ಪಕ್ಷಕ್ಕೆ ಬೇಕಿಲ್ಲ, ಹೊಸ ನಾಯಕರನ್ನು ಬೆಳೆಸಲು ಪಕ್ಷ ಸದಾ ಸಿದ್ಧವಿದೆ ಎಂದು ವಿವರಿಸಿದರು.

";