NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-
ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ (Online) ಮೂಲಕ ಅಪ್ಲೈ ಮಾಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ನಿಮ್ಹಾನ್ಸ್
ಹುದ್ದೆ ಪ್ರಾಜೆಕ್ಟ್ ಅಸೋಸಿಯೇಟ್-I
ಒಟ್ಟು ಹುದ್ದೆ 1
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ
ವೇತನ ಮಾಸಿಕ ₹ 31,000
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 6, 2023
ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋ ಮೆಡಿಕಲ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 6, 2023