This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsNational NewsPolitics NewsState News

ಮತದಾನ ಆರಂಭ, ಎಲ್ಲೆಡೆ ಶಾಂತ ನೀವು ಮತಗಟ್ಟೆಗೆ ತೆರಳಿ ಮತದಾನ ಮಾಡಿ

ಮತದಾನ ಆರಂಭ, ಎಲ್ಲೆಡೆ ಶಾಂತ ನೀವು ಮತಗಟ್ಟೆಗೆ ತೆರಳಿ ಮತದಾನ ಮಾಡಿ

ಬಾಗಲಕೋಟೆ:  ದೇಶದಲ್ಲಿ ಮೂರನೇ ಹಂತದ , ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕಾರ್ಯ ಬೆಳಗ್ಗೆ 7 ಗಂಟೆಯಿಂದ ಎಲ್ಲೆಡೆ ಶಾಂತ ರೀತಿಯಿಂದ ಆರಂಭವಾಗಿದೆ.

ರಾಜ್ಯದ ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ರಾಯಚೂರ, ಕೊಪ್ಪಳ, ಕಲಬುರಗಿ ಸೇರಿದಂತೆ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ.

ಮೊದಲನೇ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಇನ್ನು ಇಂದು ಕೂಡ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಬೇಗ ಬೇಗ ಮತಗಟ್ಟೆಗೆ ತೆರಳಿ ಮತದಾನ ಮಾಡಿ.

ಜೂನ್ 4ಕ್ಕೆ ಫಲಿತಾಂಸ ಹೊರಬರಲಿದೆ.

";