This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Entertainment News

ಟಿ20 ಸರಣಿ: ಆಸ್ಟ್ರೇಲಿಯಾ ವಿರುದ್ಧ ಕೊನೆಗೂ ಗೆದ್ದ ಬೀಗಿದ ವೆಸ್ಟ್ ಇಂಡೀಸ್

ಟಿ20 ಸರಣಿ: ಆಸ್ಟ್ರೇಲಿಯಾ ವಿರುದ್ಧ ಕೊನೆಗೂ ಗೆದ್ದ ಬೀಗಿದ ವೆಸ್ಟ್ ಇಂಡೀಸ್

ಪರ್ತ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಆತಿಥೇಯರನ್ನು ಮಣಿಸುವಲ್ಲಿ ಕೊನೆಗೂ ಯಶಸ್ವಿಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಉಭಯ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ಕೆರಿಬಿಯನ್ ತಂಡ 37 ರನ್​ಗಳಿಂದ ಗೆದ್ದುಕೊಂಡಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಪೂರ್ಣ 20 ಓವರ್​ ಬ್ಯಾಟಿಂಗ್ ಮಾಡಿ 5 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ವಿಂಡೀಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್​ರೌಂಡರ್ ಆಂಡ್ರೆ ರಸೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

Nimma Suddi
";