This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Local NewsState News

ವಿಶ್ವ ಕೌಶಲ್ಯ ಸ್ಪರ್ಧೆ ನೊಂದಣಿಗೆ ಜನವರಿ 7 ಕೊನೆ

ಬಾಗಲಕೋಟೆ

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಬಿವೃದ್ದಿ ನಿಗಮವು ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗೆ ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳನ್ನು ಜಿಲ್ಲೆ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರತಿ ಹಂತದಲ್ಲೂ ವಿಜೇತರಾಗಿ ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರದಿಂದ 2024ರಲ್ಲಿ ಪ್ರಾನ್ಸಿನ ಲಿಯೋನ್‍ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಆಸಕ್ತರು ಜಾಲತಾಣ www.skillindiadijital.gov.in ದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂಸಂ.08354-295210, 7676634184ಗೆ ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.